ಕಾರ್ಕಳದಲ್ಲಿ ಅಪ್ರಾಪ್ತ ಬಾಲಕನಿಂದ ನಕಲಿ ಮತದಾನ?

ಕಾರ್ಕಳ;ಅಪ್ರಾಪ್ತ ಬಾಲಕನೋರ್ವ ನಕಲಿ ಮತದಾನ ಮಾಡಿದ ಆರೋಪ ಕಾರ್ಕಳದಿಂದ ಕೇಳಿ ಬಂದಿದೆ.

ತಾಲೂಕಿನ ಮಿಯ್ಯಾರು ಕುಂಟಿಬೈಲ್ ಮತಗಟ್ಟೆಯಲ್ಲಿ
ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೋಲೀಸರ ನಡುವೆ ವಾಗ್ವಾದ ನಡೆದು ಲಾಠಿ ಬೀಸಿದ ಘಟನೆ ಕಾರ್ಕಳಟ್ಟೆ ಬುಧವಾರ ರಾತ್ರಿ ನಡೆದಿದೆ.

ಮತಯಂತ್ರ ಹಾಗೂ ಚುನಾವಣಾ ಸಿಬ್ಬಂದಿ ಸಂಚರಿಸಬೆಕಾಗಿದ್ದ ಬಸ್ ನ್ನು ಕಾಂಗ್ರೆಸ್ ಕಾರ್ಯಕರ್ತರು ತಡೆ ಹಿಡಿದಿದ್ದಾರೆ.

ಬಿಜೆಪಿ ಕಾರ್ಯಕರ್ತರು ನಕಲಿ ಮತದಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಪೋಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ.ಇನ್ನು ಕಾರ್ಕಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 81.30% ಮತದಾನವಾಗಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com