ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗಳದ ನಿಷೇಧ ಪ್ರಸ್ತಾಪ; ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ನಿಂದ ಸಮನ್ಸ್

ಪಂಜಾಬ್; ಕರ್ನಾಟಕದಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಬಗ್ಗೆ ಉಲ್ಲೇಖಿಸಿದ ವಿಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್ ನ ಸಂಗ್ರೂರು ಕೋರ್ಟ್ ಸಮನ್ಸ್ ನೀಡಿದೆ.

ಹಿಂದೂ ಸುರಕ್ಷಾ ಪರಿಷತ್ ಬಜರಂಗದಳ ಹಿಂದ್ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ಅವರು ಸ್ಥಳೀಯ ನ್ಯಾಯಾಲಯದಲ್ಲಿ ಖರ್ಗೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ ಮತ್ತು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ ಎಂದ ಹಿತೇಶ್ ಆರೋಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 10 ರಂದು ಹಾಜರಾಗುವಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಂಗ್ರೂರ್ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com