ಕಾಸರಗೋಡು; ಅಪಘಾತದಲ್ಲಿ ಇಬ್ಬರು ಯುವಕರು ಮೃತ್ಯು

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಚೆರ್ವತ್ತೂರು ಕೊವ್ವಲ್ ನಲ್ಲಿ ನಡೆದಿದೆ.

ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಮೃತ ಪಟ್ಟವರು.

ದೀಪಕ್ ಖಾಸಗಿ ಬಸ್ಸಿನ ಚಾಲಕರಾಗಿ ಮತ್ತು ಶೋಭಿತ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು.ಸ್ನೇಹಿತರಾಗಿದ್ದ ಇವರು ಕೆಲಸ ಮುಗಿಸಿ ರಾತ್ರಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ.

ಮೃತ ದೇಹಗಳನ್ನ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com