ಕಾಸರಗೋಡು;ಶಾಲಾ ಬಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ

ಕಾಸರಗೋಡು;ನಾಪತ್ತೆಯಾಗಿದ್ದ ಶಾಲಾ ಬಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆಯಾದ ಘಟನೆ ಪಲ್ಲಿಕೆರೆ ಪೂಚೆಕ್ಕಾಡ್ ಬಳಿ ನಡೆದಿದೆ.

ಮುಹಮ್ಮದ್ ಶಹೀಮ್ ಮೃತ ಬಾಲಕ. ಈತ ತೆಕ್ಕುಪುರಂ ನಿವಾಸಿ ಸುಬೈರ್ ಮತ್ತು ಸಮೀರಾ ದಂಪತಿಯ ಪುತ್ರನಾಗಿದ್ದ.

ಶಹೀಮ್ ಬುಧವಾರ ಶಾಲೆಯಿಂದ ಬೇಗನೇ‌ ಬಂದಿದ್ದ. ಆದರೆ ಮನೆಗೆ ತೆರಳಿಲ್ಲ. ಸಂಜೆ ಶಾಲಾ ಸಮಯ‌ ಕಳೆದರೂ‌ ಮಗು ಮನೆಗೆ ಬರದಿದ್ದಾಗ ಪೋಷಕರು ವಿಚಾರಿಸಿದ್ದಾರೆ.ಈ ವೇಳೆ‌ ಶಹೀಮ್‌ ಶಾಲೆಯಿಂದ ಮಧ್ಯಾಹ್ನ‌ ತೆರಳಿರುವ ಬಗ್ಗೆ ಶಿಕ್ಷಕರು ಮಾಹಿತಿ ನೀಡಿದ್ದಾರೆ. ಬಳಿಕ ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ರೈಲ್ವೇ ಹಳಿಯಲ್ಲಿ‌ ಬಾಲಕನ ಮೃತದೇಹ ಪತ್ತೆಯಾಗಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com