ವಿವಾಹ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು:ವಿವಾಹ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುಲ್ಲೂರು ಪೆರಿಯದಲ್ಲಿ ನಡೆದಿದೆ.

ಚಾಲಿಂಗಾಲ್ ನ ಸಂಶುದ್ದೀನ್ ರವರ ಪುತ್ರಿ ಫಾತಿಮಾ (18)ಆತ್ಮಹತ್ಯೆ ಮಾಡಿಕೊಂಡವರು.ಇವರು ನರ್ಸಿಂಗ್ ಕಲಿಯುತ್ತಿದ್ದರು ಎನ್ನಲಾಗಿದೆ.

ಮನೆಯವರು ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎ‌ನ್ನಲಾಗಿದೆ.ಮನೆಯವರು ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.

ಈ ಕುರಿತು ಅಂಬಲತ್ತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ರಾಹುಲ್ ಗೆ ಜೈಲು ಶಿಕ್ಷೆ ತೀರ್ಪು ಬೆನ್ನಲ್ಲೇ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಮಾಜಿ ಸಚಿವೆ; ಏನಿದು ಮೋದಿ ಹೇಳಿಕೆ

ನವದೆಹಲಿ;ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯ ಮೋದಿ ಉಪನಾಮ ಮಾನನಷ್ಟಕ್ಕೆ ಸಂಬಂಧಿಸಿ ಜೈಲು ಶಿಕ್ಷೆ

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com