ಕಾಪು; ಬೈಕ್ ಗೆ ಬಸ್ ಢಿಕ್ಕಿ ಹೊಡೆದು ಅಪಘಾತ, ಯುವಕ ಸ್ಥಳದಲ್ಲೇ ಮೃತ್ಯು

-ಇಕ್ಬಾಲ್ ಮೃತ ಯುವಕ

ಕಟಪಾಡಿ;ಬಸ್ – ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಮೃತರು ಎಂದು ಗುರುತಿಸಲಾಗಿದೆ. ಇಕ್ಬಾಲ್ ಹೂವಿನ ವ್ಯಾಪಾರವನ್ನು ಮಾಡುತ್ತಿದ್ದರು ಎನ್ನಲಾಗಿದೆ.

ಬಸ್‌ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಮೃತದೇಹವನ್ನು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ.ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ