ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿಗೆ ತೆಂಗಿನ ಮರದಲ್ಲೇ ಹೃದಯಾಘಾತ: ಶಾಕಿಂಗ್ ಘಟನೆ

ಬೆಂಗಳೂರು;ತೆಂಗಿನ ಕಾಯಿ ತೆಗೆಯಲು ತೆಂಗಿನ ಮರ ಹತ್ತಿದ್ದ ವ್ಯಕ್ತಿಯೊಬ್ಬರಿಗೆ ಮರದ ಮೇಲೆಯೇ ಹೃದಯಾಘಾತವಾಗಿರುವ ಅಚ್ಚರಿ ಘಟನೆ ನಡೆದಿದೆ‌.

ನಾರಾಯಣಪ್ಪ (60) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.ನಾರಾಯಣಪ್ಪ ಅವರು ಕೆಂಗೇರಿ ಬಳಿಯ ಮೈಲಸಂದ್ರದ ವಿಜಯಶ್ರೀ ಲೇಔಟ್‍ನ ವೆಂಕಟರಮಣ ದೇವಸ್ಥಾನದ ಬಳಿ ಮರದಲ್ಲಿ ತೆಂಗಿನ ಕಾಯಿ ಕೀಳುವಾಗ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ಮರದ ಮೇಲೆ ಇದ್ದ ಅವರನ್ನು ಹಲವು ಬಾರಿ ಕರೆದರೂ ಪ್ರತಿಕ್ರಿಯಿಸದ ಕಾರಣ ತಕ್ಷಣ ಅಗ್ನಿಶಾಮಕದಳ, ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಬಂದು ಮೃತದೇಹ ಕೆಳಗಿಳಿಸಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com