ತ್ರಿವಳಿ ಸಹೋದರಿಯರನ್ನು ವಿವಾಹವಾದ ಯುವಕ

ತ್ರಿವಳಿ ಸಹೋದರಿಯರು ಒಬ್ಬರನ್ನೊಬ್ಬರು ಬಿಟ್ಟು ಇರಲು ಆಗುವುದಿಲ್ಲ ಎಂದು ಒಬ್ಬನೇ ವ್ಯಕ್ತಿಯನ್ನು ವಿವಾಹವಾಗಿರುವ ವಿಚಿತ್ರ ಘಟನೆ ಕೀನ್ಯಾದಲ್ಲಿ ನಡೆದಿದೆ.

ಡೈಲಿ ಸ್ಟಾರ್ ಈ ಕುರಿತು ವರದಿ ಪ್ರಕಟಿಸಿದ್ದು, ಕೇಟ್ ಈವ್ ಮತ್ತು ಮೇರಿ ಎಂಬ ಮೂವರು ಸಹೋದರಿಯರನ್ನು ಕೀನ್ಯಾದ ಸ್ಟೀವೊ ಎಂಬ ವ್ಯಕ್ತಿ ವಿವಾಹವಾಗಿದ್ದಾರೆ.

ಮೊದಲು ಕೇಟ್ ಮತ್ತು ಸ್ಟೀವೊ ನಡುವೆ ವಿವಾಹವಾಗಿದೆ‌
ಆ ನಂತರ ಆಕೆಯ ಸಹೋದರಿಯರನ್ನು ಭೇಟಿಯಾಗಿ ವಿವಾಹವಾಗಿದ್ದಾರೆ.

ಈ ಬಗ್ಗೆ ಮಾತನಾಡಿದ ಸ್ಟೀವೊ, ತನ್ನ ಜೀವನದಲ್ಲಿ ಮೂವರು ಮಹಿಳೆಯರೊಂದಿಗೆ ತೃಪ್ತನಾಗಿದ್ದೇನೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com