ಬೆಳ್ಳಾರೆ; ತಂದೆ- ಮಗನ ಜಗಳ, ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಮೃತ್ಯು

ಬೆಳ್ಳಾರೆ:ತಂದೆ-ಮಗನ ನಡೆದ ಹೊಡೆದಾಟದಲ್ಲಿ ಗಾಯಗೊಂಡಿದ್ದ ತಂದೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ವರದಿಯಾಗಿದೆ.

ಕುಕ್ಕುಜಡ್ಕದಲ್ಲಿ ಕಳೆದವಾರ ಕಿಟ್ಟು ಹಾಗೂ ಮಗ ಹರ್ಷಿತ್‌ ಹೊಡೆದಾಟ ನಡೆಸಿಕೊಂಡಿದ್ದರು.ಹರ್ಷಿತ್ ಕಿಟ್ಟುರವರ ಮೊದಲನೆ ಹೆಂಡತಿಯ ಮಗನಾಗಿದ್ದ.

ಹರ್ಷಿತ್‌ ಮರದ ಸಲಾಕೆಯಿಂದ ತಂದೆಗೆ ಹೊಡೆದಿದ್ದ. ಗಾಯಗೊಂಡಿದ್ದ ಕಿಟ್ಟುರವರನ್ನು ಆಂಬ್ಯುಲೆನ್ಸ್‌ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಸಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com