ಬೈಕ್ – ಟಿಪ್ಪರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವಕ ಮೃತ್ಯು

SKSSF ಕಾರ್ಯಕರ್ತ ಸಿರಾಜ್ ಮೃತ್ಯು

ಉಪ್ಪಿನಂಗಡಿ; ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕೊಕ್ಕಡ ಸೌತಡ್ಕ‌ ನಿವಾಸಿ ಸಿರಾಜ್ ಮೃತರು. ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಿರಾಜ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು.
ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸಿರಾಜ್ ಎಸ್ ಕೆ ಎಸ್ ಎಸ್ ಎಫ್ ಕಾರ್ಯಕರ್ತರಾಗಿದ್ದು, ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದರು.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com