ಹೆಚ್ಚಿದ ಟೋಮೆಟೋ ಕಳ್ಳರು; ಟೊಮೇಟೋ ಮಾರುಕಟ್ಟೆಗೆ ಪೊಲೀಸ್ ಭದ್ರತೆ!

ಕೋಲಾರ; ಕೋಲಾರ ಟೊಮ್ಯಾಟೋ ಮಾರುಕಟ್ಟೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಟೊಮ್ಯಾಟೊ ಬೆಲೆ ಭಾರೀ ಏರಿಕೆಯಾಗಿರುವ ಬೆನ್ನಲ್ಲೇ ಟೋಮೆಟೋ ಕಳ್ಳರು ಹೆಚ್ಚಾಗಿದ್ದಾರೆ.ಇದರಿಂದ ರೈತರು ಜಮೀನಲ್ಲಿ, ವ್ಯಾಪಾರಿಗಳು ಮಾರುಕಟ್ಟೆಯಲ್ಲಿ ಟೋಮೆಟೋದ ಮೇಲೆ ಹದ್ದಿನ ಕಣ್ಣು ಇಡುವಂತಾಗಿದೆ.

ಕೋಲಾರ ಏಷ್ಯಾದ ಎರಡನೇ ಅತಿದೊಡ್ಡ ಟೊಮ್ಯಾಟೋ ಮಾರುಕಟ್ಟೆಯಾಗಿದೆ. ಇದಕ್ಕೆ ಇದೀಗ ಪೊಲೀಸ್ ಭದ್ರತೆ ಒದಗಿಸಲಾಗಿದೆ.24 ಗಂಟೆ ಬಿಗಿ ಪೊಲೀಸ್ ಭದ್ರತೆ ಜೊತೆಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ