ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ, ಮಂಗಳೂರಿನ‌ ಆಸ್ಪತ್ರೆಗೆ ದಾಖಲು

ಕಾಸರಗೋಡು:ರೈಲಿಗೆ ಹತ್ತುವಾಗ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕುಂಬಳೆಯಲ್ಲಿ ನಡೆದಿದೆ.

ಮೊಗ್ರಾಲ್ ಚಲಿಯಂಗೋಡಿನ ಅಕ್ಬರ್ ಅಲಿ(18) ಗಾಯ ಗೊಂಡ ವಿದ್ಯಾರ್ಥಿ.

ಕಾಂಞಂಗಾಡ್‌ನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಅಕ್ಬರ್ ಅಲಿ ಬೆಳಿಗ್ಗೆ ಕುಂಬಳೆ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತುವಾಗ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಬರ್ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com