ಕುಂದಾಪುರ; ಪಿಕಪ್ ವಾಹನ ಆಟೋಗೆ ಢಿಕ್ಕಿ, ಮಹಿಳೆಗೆ ಗಂಭೀರ ಗಾಯ

ಕುಂದಾಪುರ:ಪಿಕಪ್ ವಾಹನ ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಗೆ ಗಂಭೀರವಾಗಿ ಗಾಯವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೆಮ್ಮಾಡಿ ಸಮೀಪದ ಮೂವತ್ತುಮುಡಿ ಸೇತುವೆ ಬಳಿ ನಡೆದಿದೆ.

ಅಪಘಾತದ ವೇಳೆ ಆಟೋ ರಿಕ್ಷಾ ಡಿವೈಡರ್ ಏರಿದ್ದು, ಪಿಕಪ್ ವಾಹನ ರಸ್ತೆಯಿಂದ ಕೆಳಗಿಳಿದು ಹೊಳೆಗೆ ಜಾರಿದೆ.
ಆಟೋದಲ್ಲಿ ನಾಲ್ವರಿದ್ದು, ಮಹಿಳೆಗೆ ಗಂಭೀರವಾಗಿ ಗಾಯವಾಗಿದೆ ಎನ್ನಲಾಗಿದೆ.

ಇನ್ನು ಪಿಕಪ್ ವಾಹನದಲ್ಲಿ ಇಬ್ಬರು ಇದ್ದು ಚಾಲಕನಿಗೆ ಗಾಯವಾಗಿದೆ. ಈ ಕುರಿತು ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com