ಕುಂದಾಪುರ; ತಡರಾತ್ರಿ ನಿದ್ದೆಗಣ್ಣಿನಲ್ಲಿ ಮನೆಯಿಂದ ತಪ್ಪಿಸಿಕೊಂಡು ಬಂದು 3 ಕಿ.ಮೀ ನಡೆದ ಬಾಲಕಿ!

ಕುಂದಾಪುರ:ರಾತ್ರಿ ಮನೆಯಲ್ಲಿ ಮಲಗಿದ್ದ ಆರು ವರ್ಷದ ಬಾಲಕಿಯೊಬ್ಬಳು ನಿದ್ದೆಗಣ್ಣಿನಲ್ಲಿ ಎದ್ದು ಸುಮಾರು ಮೂರು ಕಿಲೋಮೀಟರ್ ದೂರ ನಡೆದು ಬೀದಿಯಲ್ಲಿ ವಾಹನ ಸಂಚರಿಸುತ್ತಿದ್ದವರ ಕಣ್ಣಿಗೆ ಬಿದ್ದ ಘಟನೆ ನಡೆದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಕುಂದಾಪುರ ಸಮೀಪ ದಬ್ಬೆಕಟ್ಟೆ–ತೆಕ್ಕಟ್ಟೆ ರಸ್ತೆಯಲ್ಲಿ ರಾತ್ರಿ ಬಾರ್ ಬಂದ್ ಮಾಡಿ ತೆರಳುತ್ತಿದ್ದ ವೇಳೆ ಬಾಲಕಿ ರಸ್ತೆಯಲ್ಲಿ ತೆರಳುತ್ತಿರುವುದು ಕಣ್ಣಿಗೆ ಬಿದ್ದಿದೆ.

ಈ ವೇಳೆ ಬಾಲಕಿಯನ್ನು ವಿಚಾರಿಸಿ ಅರ್ಚನಾ ಬಾರ್ ನ ವಿಶ್ವನಾಥ್ ಪೋಷಕರಿಗೆ ಕರೆಸಿದ್ದಾರೆ.ಮಗು ನಾಪತ್ತೆಯಾದ ವಿಷಯವೇ ತಿಳಿಯದೆ ಮನೆಯವರು ಮಗುವನ್ನು ಕಂಡು ದಂಗಾಗಿ ಹೋಗಿದ್ದಾರೆ.ಬಳಿಕ ಸುರಕ್ಷಿತವಾಗಿ ಬಾಲಕಿಯನ್ನು ಮನೆಗೆ ಕಳುಹಿಸಲಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ