ಕಾಲುವೆಗೆ ಪಲ್ಟಿಯಾಗಿ ಬಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಂಚರಿಸುತ್ತಿದ್ದ ಕಾರು

ಬೆಳಗಾವಿ:ಮಾಜಿ ಡಿಸಿಎಂ ಲಕ್ಷ್ಮಣ ಸವದಿ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ, ಘಟಪ್ರಭಾ ಎಡದಂಡೆ ಕಾಲುವೆಗೆ ಪಲ್ಟಿಯಾಗಿ ಬಿದ್ದ ಬಗ್ಗೆ ವರದಿಯಾಗಿದೆ.

ಎದುರಿಗೆ ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಘಟಪ್ರಭಾ ಎಡದಂಡೆ ಕಾಲುವೆಗೆ ಉರುಳಿದೆ.

ಕಾರಿನಲ್ಲಿದ್ದ ಲಕ್ಷ್ಮಣ ಸವದಿ ಅವರಿಗೆ ಗಾಯಗಳಾಗಿದ್ದು ರಾಯಭಾಗ ಆಸ್ಪತ್ರೆಗೆ ದಾಖಲಾಗಿದ್ದಾರೆ‌ ಎಂಬ ಮಾಹಿತಿ ‌ಸಿಕ್ಕಿದೆ.

ರಾಜ್ಯ ಹೆದ್ದಾರಿ 31ರಲ್ಲಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಮಾಜಿ ಡಿಸಿಎಂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು