ಕೋರ್ಟ್ ಆವರಣದಲ್ಲೇ ವಕೀಲರು, ಪೊಲೀಸರ ಮೇಲೆ ಚಿರತೆ ದಾಳಿ

ಗಾಜಿಯಾಬಾದ್‌;ಕೋರ್ಟ್‌ ಆವರಣದಲ್ಲಿ ವಕೀಲರು, ಪೊಲೀಸರು ಮತ್ತು ಶೂ ಪಾಲೀಶ್‌ ಮಾಡುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ನಡೆದಿದೆ.

ಶೂ ಪಾಲಿಶ್‌ ಮಾಡುತ್ತಿದ್ದ ವ್ಯಕ್ತಿಯ ಕಿವಿಯನ್ನು ಚಿರತೆ ಹರಿದು ಹಾಕಿದೆ.ಆತ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿರತೆ ಪ್ರವೇಶಿಸಿದ ಕೂಡಲೇ ಹಳೆ ಕಟ್ಟಡದ ಕೋರ್ಟ್‌ ಕೋಣೆಗಳನ್ನು ಖಾಲಿ ಮಾಡಲಾಗಿತ್ತು.ಚಿರತೆ ದಾಳಿ ಬಳಿಕ‌ ಬಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

ಚಿರತೆ ದಾಳಿಯಿಂದ ಇಡೀ ನ್ಯಾಯಾಲಯದಲ್ಲಿ ಆತಂಕ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com