ಭೀಕರ ಅಪಘಾತ; ಇಬ್ಬರು ಮದರಸಾ ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಮಲಪ್ಪುರಂ;ಇಬ್ಬರು ಮದರಸಾ ಕಾಲೇಜು ವಿದ್ಯಾರ್ಥಿಗಳು ಅಪಘಾತದಲ್ಲಿ ಮೃತಪಟ್ಟ ಘಟನೆ ಮೂಡಿಕ್ಕೋಡಿ ಎಂಬಲ್ಲಿ ನಡೆದಿದೆ.
ಪಂಡಿಕ್ಕಾಡ್ ಕಾಲೇಜಿನ ಮೊಹಮ್ಮದ್ ಅಮೀನ್, ಮೊಹಮ್ಮದ್ ಇಸಾನ್ ಮೃತ ವಿದ್ಯಾರ್ಥಿಗಳು.‌ಇಬ್ಬರು ಕೂಡ 17 ರ ಹರೆಯದವರು.

ಮಂಜೇರಿಯಿಂದ ಪಂಡಿಕ್ಕಾಡ್ ಗೆ ತೆರಳುತ್ತಿದ್ದ ಬಸ್ ವಿದ್ಯಾರ್ಥಿಗಳ ಬೈಕ್ ಗೆ ಡಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌.
ಮೃತದೇಹವನ್ನು‌ ಮಂಜೇರಿಯ ಆಸ್ಪತ್ರೆಗೆ ರವಾನಿಸಲಾಗಿದೆ.ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಹಸ್ತಾಂತರ ಮಾಡಲಾಗಿದೆ.ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು