ಮಡಿಕೇರಿಯಲ್ಲಿ ಕೋಳಿ ಸಾಗಾಟದ ಲಾರಿ ಪಲ್ಟಿಯಾಗಿ ಮಂಗಳೂರು ಮೂಲದ ಚಾಲಕ ಸಾವು

ಮಡಿಕೇರಿ:ಕೋಳಿ ಸಾಗಾಟದ ಲಾರಿಯೊಂದು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಬಳಿ ನಡೆದಿದೆ.

ಮಂಗಳೂರು ಮೂಲದ ನಾಗಭೂಷಣ್ ಮೃತ ದುರ್ದೈವಿ. ಲಾರಿ ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ.

ಈ ಕುರಿತು ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್