ಪ್ರೀತಿ ನಿರಾಕರಿಸಿದ್ದಕ್ಕೆ 24 ಕೋಟಿ ಪರಿಹಾರ ಕೊಡುವಂತೆ ಯುವತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಯುವಕ!

ಪ್ರೀತಿಸುತ್ತಿದ್ದ ಯುವತಿ ಮದುವೆಯನ್ನು ನಿರಾಕರಿಸಿದ್ದಕ್ಕೆ ಆಕೆ‌‌ ಮೇಲೆ ಬರೊಬ್ಬರಿ 24 ಕೋಟಿ ಪರಿಹಾರ ಕೊಡುವಂತೆ ಕೇಸ್ ಹಾಕಿರುವ ವಿಚಿತ್ರ ಘಟನೆ ಸಿಂಗಪುರದಿಂದ ವರದಿಯಾಗಿದೆ.

ಕೌಶಿಗನ್ ಎಂಬ ವ್ಯಕ್ತಿ ನೋರಾ ತಾನ್ ಎಂಬ ಯುವತಿಯನ್ನು 2016 ರಲ್ಲಿ ಭೇಟಿಯಾಗಿದ್ದರು.ಬಳಿಕ ಇಬ್ಬರ ನಡುವೆ ಗೆಳೆತನವಾಗಿದೆ.ಗೆಳೆತನ ಪ್ರೀತಿಯಾಗಿ ಬದಲಾಗಿತ್ತು.

ಕೌಶಿಗನ್ ಆಕೆಗೆ ಪ್ರೇಮ ನಿವೇದನೆ ಮಾಡಿಕೊಂಡಾಗ ಅದನ್ನು ನೋರಾ ನಿರಾಕರಿಸಿದ್ದಾಳೆ. ಇದರಿಂದ ಕೊಪಗೊಂಡ ಕೌಶಿಗನ್​ ಆಕೆ ನನ್ನ ಪ್ರೇಮವನ್ನು ನಿರಾಕರಿಸಿದ್ದರಿಂದ ನಾನು ಮಾನಸಿಕ ಖಿನ್ನತೆಗೆ ಒಳಗಾಗಿದ್ದೇನೆ.ಇದರಿಂದ ನನ್ನ ಬದುಕು ಜರ್ಜರಿತರವಾಗಿದೆ ಎಂದು ದೂರಿ ಕೋರ್ಟ್​ ಮೊರೆ ಹೋಗಿದ್ದಾರೆ.

ಈ ಕುರಿತು ಅರ್ಜಿ ವಿಚಾರಣೆ ಕೋರ್ಟ್ ನಲ್ಲಿ ನಡೆಯುತ್ತಿದೆ ಎನ್ನಲಾಗಿದೆ‌.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com