ಕುದ್ರೋಳಿ ಟಿಪ್ಪು ನಗರದಲ್ಲಿ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ

ರಿಯಾಝ್‌ ಎಂಬವರ ಪುತ್ರಿ ಖತೀಜಾ ರೀನಾ(16)ಆತ್ಮಹತ್ಯೆ

ಮಂಗಳೂರು;ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ನಡೆದಿದೆ.

ಕುದ್ರೋಳಿ ನಿವಾಸಿ ರಿಯಾಝ್‌ ಎಂಬವರ ಪುತ್ರಿ ಖತೀಜಾ ರೀನಾ(16)ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

ಇಂದು ಬೆಳಗ್ಗೆ 8:30ರ ಸುಮಾರಿಗೆ ಬಾಲಕಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಬಂದರ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com