ಮಂಗಳೂರು; ಹೆಣ್ಣಿನ ಧ್ವನಿಯಲ್ಲಿ ಕರೆ ಮಾಡಿ ಬ್ಲಾಕ್ ಮೇಲ್, ಆರೋಪಿಯ ಬಂಧನ

ಮೂಡುಬಿದಿರೆ:ಮಹಿಳೆಯ ಹೆಸರಿನಲ್ಲಿ ಧ್ವನಿ ಅನುಕರಿಸಿ ವ್ಯಕ್ತಿಗೆ ಕರೆ ಮಾಡಿ ಹಣ ವಸೂಲಿ ಮಾಡಿದ್ದ ಆರೋಪಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.

ಮೂಡುಬಿದಿರೆ ನಿವಾಸಿ ಧನಂಜಯ ಬಂಧಿತ.ಈತ ಬೈಕಂಪಾಡಿಯ ಕಂಪೆನಿಯೊಂದರ ಉದ್ಯೋಗಿಗೆ, ಉಷಾ ಎಂದು ಪರಿಚಯಿಸಿಕೊಂಡು ಹೆಣ್ಣಿನ ಸ್ವರದಲ್ಲಿ ಕರೆ, ವೀಡಿಯೋ ಕಾಲ್‌ ಮಾಡಿ ಹುಡುಗಿಯರ ಖಾಸಗಿ ಅಂಗಗಳನ್ನು ತೋರಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ ಎನ್ನಲಾಗಿದೆ.

ಧನಂಜಯ್ ವಿಡಿಯೋ ಇಟ್ಟುಕೊಂಡು 25 ಸಾವಿರ ಹಣ ಕೊಡಬೇಕು, ಇಲ್ಲವಾದಲ್ಲಿ ಈ ವೀಡಿಯೋ ಕ್ಲಿಪ್ಪಿಂಗನ್ನು ಬೇರೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದ.ಈ ಕುರಿತು ಸುರತ್ಕಲ್ ಪೊಲೀಸರಿಗೆ ದೂರು ನೀಡಲಾಗಿತ್ತು.ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com