BREAKING ಮಂಗಳೂರು:ರಾತ್ರಿ ಊಟ ಸೇವಿಸಿದ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ, ವಿವಿಧ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆ ರವಾನೆ

ಮಂಗಳೂರು;ನಗರದ‌ ನರ್ಸಿಂಗ್ ಕಾಲೇಜಿನ ಹಾಸ್ಟೆಲೊಂದರಲ್ಲಿ ರಾತ್ರಿ ಆಹಾರ ಸೇವಿಸಿದ ಬಳಿಕ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ವಿಷ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದು ತಕ್ಷಣ ವಿದ್ಯಾರ್ಥಿಗಳನ್ನು ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಜೆ ಆಸ್ಪತ್ರೆ, ಸಿಟಿ ಆಸ್ಪತ್ರೆ, ಮಂಗಳ ಆಸ್ಪತ್ರೆ, ಫಾದರ್ ಮುಲ್ಲರ್ ಸೇರಿ ವಿವಿಧ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com