ಮಂಗಳೂರು; ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿದ್ದು ಚಾಲಕ ದುರ್ಮರಣ

ಮಂಗಳೂರು:ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ನಡೆದಿದೆ.

ಜೆಸಿಬಿಯ ಚಾಲಕ ಝಾರ್ಖಂಡ್‌ ಅನ್ಸಾರಿ (22) ಮೃತರು.

ಜೆಸಿಬಿ ಮೂಲಕ ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್‌ ಹಿಂಬದಿಗೆ ಹಾಗೂ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿದ್ದು ಅದರಲ್ಲಿ ಜೆಸಿಬಿಯ ಚಾಲಕ ಸಿಲುಕಿಕೊಂಡ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ತೆರಳಿ ಮಣ್ಣು ತೆರವುಗೊಳಿಸಿದ್ದಾರೆ‌.ಆದರೆ ಈ ವೇಳೆ ಚಾಲಕ ಮೃತಪಟ್ಟಿದ್ದ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com