ಮಂಗಳೂರು:ಮಂಗಳೂರಿನ ಕದ್ರಿ ಪಾರ್ಕ್ ಬಳಿ ಜೋಡಿಗೆ
ಹಲ್ಲೆ ನಡೆಸಿದ ಆರೋಪಿಗಳನ್ನು ಪೊಲೀಸರು
ಬಂಧಿಸಿದ್ದಾರೆ.
ಉತ್ತರ ಕರ್ನಾಟಕದ ಜೋಡಿ ನಗರದ ಕದ್ರಿ ಪಾರ್ಕ್ ಗೆ ಆಗಮಿಸಿತ್ತು ಎನ್ನಲಾಗಿದೆ. ಇದನ್ನು ಗಮನಿಸಿದ ದುಷ್ಕರ್ಮಿಗಳು ಅವರನ್ನು ಪ್ರಶ್ನಿಸಿ ಹಲ್ಲೆ ನಡೆಸಿದೆ ಎಂದು ತಿಳಿದು ಬಂದಿದೆ.
ಪ್ರಕರಣದ ವಿಚಾರಣೆ ನಡೆಸಿದ ಕದ್ರಿ ಠಾಣಾ ಪೊಲೀಸರು ಜೋಡಿಗೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.