ಮಂಗಳೂರು; ಲಾಡ್ಜ್ ನಲ್ಲಿ ದಂಪತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ಮಂಗಳೂರು:ಲಾಡ್ಜ್‌ವೊಂದರಲ್ಲಿ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಭ ನಿವಾಸಿಗಳಾದ ರವೀಂದ್ರ (55), ಸುಧಾ (50) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ದಂಪತಿ.

ಫೆಬ್ರವರಿ 6ರಂದು ಲಾಡ್ಜ್‌ ಬಾಡಿಗೆ ಪಡೆದಿದ್ದ ದಂಪತಿ ಬಳಿಕ ಕೊಠಡಿಯಿಂದ ಎರಡು ದಿನಗಳಿಂದ ಹೊರ ಬಂದಿಲ್ಲ.ಇದರಿಂದ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬಾಗಿಲು ತೆರೆದಾಗ ದಂಪತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com