ಮಂಗಳೂರು; ಮಹೇಶ್ ಬಸ್ ಮಾಲಕ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ಮಹೇಶ್ ಬಸ್ ಮಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕದ್ರಿ ಕಂಬಳ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಮಹೇಶ್ ಮೋಟಾರ್ಸ್ ಮಾಲೀಕ ಪ್ರಕಾಶ್(40) ಮೃತ ವ್ಯಕ್ತಿ.

ಕದ್ರಿ ಕಂಬಳ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹೇಶ್ ಮೋಟಾರ್ಸ್‌ಗೆ ಸೇರಿದ ಅನೇಕ ಸಿಟಿ ಬಸ್‌ಗಳು ಪ್ರತಿದಿನ ಸಂಚರಿಸುತ್ತಿದೆ.

ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಪ್ರಕಾಶ್ ಅವರ ಅಕಾಲಿಕ ನಿಧನಕ್ಕೆ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು