BIG NEWS ಮಂಗಳೂರು; ಕೊಲೆಯತ್ನ ಪ್ರಕರಣದ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಮಂಗಳೂರು;ಚೂರಿ‌ ಇರಿತ ಪ್ರಕರಣದ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಮಂಗಳೂರು:ಹಲವು‌ ಪ್ರಕರಣಗಳಲ್ಲಿ ಬಂಧಿತ ಆರೋಪಿ‌ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು ಈ ವೇಳೆ‌‌ ಪೊಲೀಸರು‌ ಫೈರಿಂಗ್ ‌ಮಾಡಿರುವ ಘಟನೆ ಮಂಗಳೂರಿನಲ್ಲಿ‌‌ ನಡೆದಿದೆ‌.

ಮಿಸ್ತಾ ಎಂಬಾತನ ಮೇಲೆ‌ ಪೊಲೀಸ್ ಫೈರಿಂಗ್ ಮಾಡಲಾಗಿದೆ.ಇತ್ತೀಚೆಗೆ ನಗರದ ಹೊರವಲಯದಲ್ಲಿ ನಡೆದ ಚಾಕು ಇರಿತ ಪ್ರಕರಣ ಸಂಬಂಧ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಈತನನ್ನು ಇಂದು ಸ್ಥಳ ಮಹಜರಿಗಾಗಿ ಘಟನಾ ಸ್ಥಳಕ್ಕೆ ಕರೆತಂದಿದ್ದರು.ಈ ವೇಳೆ ಆರೋಪಿ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಟಾಪ್ ನ್ಯೂಸ್