ಮಂಗಳೂರಿನಲ್ಲಿ ರಿಲಯನ್ಸ್ ಜಿಯೋ 5ಜಿ ಸೇವೆ ಆರಂಭ

ಮಂಗಳೂರು ಸೇರಿ ಏಳು ನಗರಗಳಲ್ಲಿ ರಿಲಯನ್ಸ್ ಜಿಯೋ ಟ್ರೂ 5ಜಿ ಸೇವೆ ಆರಂಭವಾಗಿದೆ.

ರಿಲಯನ್ಸ್ ಜಿಯೋ ಮಂಗಳೂರಿನಲ್ಲಿ 5ಜಿ ಸೇವೆಗಳನ್ನು ಆರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ಆಗಿದೆ.

ಜಿಯೊ ಗ್ರಾಹಕರು 5 ಜಿ ವೆಲ್‍ಕಮ್ ಆಫರ್ ನಡಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಇಂದಿನಿಂದ ಪಡೆಯಬಹುದಾಗಿದೆ ಎಂದು ಜಿಯೋ ವಕ್ತಾರರು ಹೇಳಿದ್ದಾರೆ.

ಟಾಪ್ ನ್ಯೂಸ್