ಮಂಗಳೂರು; ಕೆಲಸ ಮಾಡುವಾಗ ಆಕಸ್ಮಿಕವಾಗಿ ಬಿದ್ದು ಯುವಕ ಮೃತ್ಯು

ಮಂಗಳೂರು:ಕೆಲಸ ಮಾಡುವಾಗ ಆಕಸ್ಮಿಕವಾಗಿ ವರ್ಕ್‌ಶಾಪ್ ವೊಂದರ ಮೇಲ್ಛಾವಣಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ.

ನಗರದ ಎಕ್ಕೂರುಗುಡ್ಡೆ ನಿವಾಸಿ ವರುಣ್‌(25) ಮೃತಪಟ್ಟವರು.

ವರುಣ್‌ ವರ್ಕ್‌ಶಾಪ್‌ನ ಮೇಲ್ಛಾವಣಿಯ ಶೀಟ್‌ ಮೇಲೆ ಸೋಲಾರ್‌ ಪ್ಯಾನಲ್‌ಗೆ ವಯರಿಂಗ್‌ ಮತ್ತು ಪ್ಲಂಬಿಂಗ್‌ ಕೆಲಸ ಮಾಡುತ್ತಿದ್ದರು. ಈ ವೇಳೆ ಶೀಟ್‌ ತುಂಡಾಗಿ ವರುಣ್‌ ಅವರು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com