ಮಂಜೇಶ್ವರ; ಬೈಕ್ ಗೆ ಶಾಲಾ ಬಸ್ ಢಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಮಂಜೇಶ್ವರ; ಶಾಲಾ ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್‌ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಮೀಯಪದವಿನ ಪ್ರೀತೇಶ್ ಮತ್ತು ಅಭಿ ಮೃತ ವಿದ್ಯಾರ್ಥಿಗಳು ಎನ್ನಲಾಗಿದೆ.

ಶಾಲಾ ಬಸ್, ವಿದ್ಯಾರ್ಥಿಗಳು ಹೋಗುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್