ವಿವಾಹ ವೇದಿಕೆ ಮೇಲೆ ವರನ ಕಾಲು ಹಿಡಿದು ಬಿಗಿದಪ್ಪಿಕೊಂಡ ಯುವತಿ, ವಿಡಿಯೋ ವೈರಲ್..

ಮದುವೆ ಸಮಾರಂಭದಲ್ಲಿ ವರನ ಕಾಲನ್ನು ಹಿಡಿದು ಯುವತಿಯೋರ್ವಳು ಬಿಗಿದಪ್ಪಿಕೊಂಡ ಘಟನೆಯ ವಿಡಿಯೋ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವೀಡಿಯೋದಲ್ಲಿ ಅದ್ದೂರಿ ಮದುವೆಯ ಸಮಾರಂಭವನ್ನು ತೋರಿಸಲಾಗುತ್ತಿದೆ. ಒಬ್ಬ ಯುವತಿ ವರನ ಪಾದಗಳನ್ನು ಬಿಗಿದಪ್ಪಿಕೊಂಡಿರುವುದನ್ನು ಕಾಣಬಹುದಾಗಿದೆ.

ವಿಡಿಯೋದಲ್ಲಿ ಮದುವೆಯ ಸಂದರ್ಭದಲ್ಲಿ ಆಗಮಿಸಿದ ವರನ ಗೆಳತಿ ಎಂದು ಶೀರ್ಷಿಕೆ ಬರೆಯಲಾಗಿದೆ.ಇದನ್ನು ವಧುವೂ ನೋಡಿಯೂ ಆಶ್ಚರ್ಯಗೊಂಡಿದ್ದಾಳೆ.

ಎಲ್ಲಿ ನಡೆದ ಘಟನೆಯ ವಿಡಿಯೋ ಎನ್ನುವುದು ಬಹಿರಂಗವಾಗಿಲ್ಲ. ಆದರೆ ಸಾಮಾಜಿಕ‌ ಮಾದ್ಯಮಗಳಲ್ಲಿ ವಿಡಿಯೋ ಬಾರೀ ವೈರಲ್ ಆಗಿದೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com