ಮದುವೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ; ನಾಲ್ವರು ಸಾವು, ಮದುವೆಗೆ ಬಂದಿದ್ದ ಹಲವರಿಗೆ ಗಂಭೀರ ಗಾಯ

ರಾಜಸ್ಥಾನದ ಜೋಧ್‌ಪುರದ ಭುಂಗ್ರಾ ಗ್ರಾಮದಲ್ಲಿ ಗುರುವಾರ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 60 ಮದುವೆ ಗಾಯಗೊಂಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಬಂದ ನಂತರ ನೀರಿನ ಟ್ಯಾಂಕರ್‌ಗಳೊಂದಿಗೆ ಅಗ್ನಿಶಾಮಕ ದಳ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದೆ.ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಪ್ರಕಾರ, ಗುರುವಾರ ಭುಂಗ್ರಾದಿಂದ ವರನ ಕಡೆಯವರ ಮೆರವಣಿಗೆ ಪ್ರಾರಂಭವಾಗುವ ಮೊದಲು ಈ ಘಟನೆ ನಡೆದಿದೆ.
ಭುಂಗ್ರಾ ಗ್ರಾಮದಲ್ಲಿ ಮದುವೆಯ ಸಂದರ್ಭದಲ್ಲಿ ಮನೆಗೆ ಬೆಂಕಿ ತಗುಲಿ ಸುಮಾರು 60 ಜನರು ಗಾಯಗೊಂಡಿದ್ದಾರೆ, ಇದು ತುಂಬಾ ಗಂಭೀರವಾದ ಘಟನೆಯಾಗಿದೆ. ಗಾಯಗೊಂಡ 60 ಮಂದಿಯಲ್ಲಿ 42 ಮಂದಿಯನ್ನು ಎಂಜಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರಿದಿದೆ ಎಂದು ಗುಪ್ತಾ ಹೇಳಿದರು.ಟಾಪ್ ನ್ಯೂಸ್

ಜಗತ್ತಿನ ಅತ್ಯಂತ ದುಬಾರಿ ಬೆಲೆಯ ಕಾಫಿ ತಯಾರಿಸುವುದು ಪ್ರಾಣಿಯೊಂದರ ಮಲದಿಂದ!;ಅಚ್ಚರಿಯಾದರೂ ಇದು ವಾಸ್ತವ! ಈ ಕಾಫಿ ಬೆಲೆ ಎಷ್ಟಿದ ಗೊತ್ತಾ?

ಜಗತ್ತಿನ ಅತಿ ಬೆಲೆಯ ಕಾಫಿಯನ್ನು ಪ್ರಾಣಿಯೊಂದರ ಮಲದಿಂದ ತಯಾರಿಸುತ್ತಾರೆ ಎಂದರೆ ನೀವು ನಂಬಲೇ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಅನುಮಾನ ವ್ಯಕ್ತಪಡಿಸಿದ ಪೋಷಕರು

ರಾಯಚೂರು:ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ

ಮುತಾಲಿಕ್ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ಸ್ಪರ್ಧಿಯನ್ನು ಹಾಕಿದ್ರೆ ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೂ ಸಮಸ್ಯೆ?

ಕಾರ್ಕಳ;ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದು ಅವರ

Developed by eAppsi.com