ಎಂಬಿಬಿಎಸ್ ವಿದ್ಯಾರ್ಥಿ ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆ

ಬೀದರ್;ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಎಂ.ಬಿ.ಬಿ.ಎಸ್. ಅಂತಿಮ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ.

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ ಶ್ರೀರಾಮ ತುಳಸಿರಾಮ(23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶ್ರೀರಾಮ ಚಿಟಗುಪ್ಪ ತಾಲ್ಲೂಕಿನ ಮುಸ್ತರಿ ಗ್ರಾಮದವರಾಗಿದ್ದು ಒತ್ತಡದಿಂದ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಈ ಕುರಿತು ನ್ಯೂಟೌನ್‌ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com