ಮಂಗಳೂರು; ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯ ಆತ್ಮಹತ್ಯೆ

ಮಂಗಳೂರು:ಬಿಜೆಪಿ ಬೆಂಬಲಿತ ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸಂದೀಪ್ ಶೆಟ್ಟಿ ಮೊಗರು(35) ಆತ್ಮಹತ್ಯೆ ಮಾಡಿಕೊಂಡವರು.ಸಂದೀಪ್ ಗಂಜಿಮಠ ಗ್ರಾಮ ಪಂಚಾಯತ್ ನ ಮೊಗರು ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದರು.

ನಿನ್ನೆ ಮದ್ಯಾಹ್ನ ಸಂದೀಪ್ ನಾಪತ್ತೆಯಾಗಿದ್ದರು.ಬಳಿಕ ಹುಡುಕಾಟ ನಡೆಸಿದಾಗ ನೀರುಮಾರ್ಗದಲ್ಲಿರುವ ಕಟೀಲೇಶ್ವರಿ ಸೇವಾ ಸಿಂದು ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಈ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ಬಹಿರಂಗವಾಗಬೇಕಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com