ಕುರ್ಚಿ ತರುವುದು ತಡವಾಯಿತೆಂದು ಕಾರ್ಯಕರ್ತನಿಗೆ ಕಲ್ಲೆಸೆದ ಮಿನಿಸ್ಟರ್; ವಿಡಿಯೋ ವೈರಲ್

ತಮಿಳುನಾಡು; ಕುರ್ಚಿ ತರುವುದು ತಡವಾಯಿತೆಂದು ಸಿಟ್ಟಾದ ಡಿಎಂಕೆ ಪಕ್ಷದ ಸಚಿವ ಎಸ್​​ಎಂ ನಾಸರ್​​ ಕಾರ್ಯಕರ್ತನ ಮೇಲೆ ಕಲ್ಲು ಎಸೆದಿರುವ ಘಟನೆ ನಡೆದಿದೆ.

ಸಚಿವರು ಕಾರ್ಯಕರ್ತನ ಮೇಲೆ ಕಲ್ಲು ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ರಾಜಕಾರಣಿಗಳು ಚುನಾವಣಾ ಸಮಯದಲ್ಲಿ ಪ್ರಚಾರಕ್ಕೆ ಹೋದಾಗ ಅತ್ಯಂತ ಸಭ್ಯತೆಯಿಂದ ವರ್ತಿಸುತ್ತಾರೆ.ಆದರೆ ಗೆದ್ದ ಬಳಿಕ ದುರ್ವರ್ತನೆ ತೋರಿಸುತ್ತಾರೆ ಎಂದು ನೆಟ್ಟಿಗರು ಮಿನಿಸ್ಟರ್ ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com