ಮಂಗಳೂರು;ಕಾಂಗ್ರೆಸ್ ನಾಯಕ ಮಿಥುನ್ ರೈಗೆ ಜೀವ ಬೆದರಿಕೆ, ದೂರು ದಾಖಲು

ಮಂಗಳೂರು:ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿರುವ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೈ ಶ್ರೀರಾಮ್ ಎಂಬ ಹೆಸರಿನ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಹನಿ ಹಿಂದೂಸ್ತಾನಿ ಮುಂಬೈ ಎಂಬ ಹೆಸರಿನಲ್ಲಿ “ಮಿಥುನ್ ರೈಯವರಿಗೆ ಗುಂಡಿನೂಟ ಮಾಡಿಸುತ್ತೇನೆ” ಎಂದು ಬೆದರಿಕೆ ಪೋಸ್ಟ್ ಹಾಕಲಾಗಿದೆ ಎಂದು ಪೊಲೀಸ್ ದೂರು ನೀಡಲಾಗಿದೆ.

ಜೀವ ಬೆದರಿಕೆಯ ಪೋಸ್ಟ್ ಗಳನ್ನು ಹಾಕುತ್ತಿರುವ ವ್ಯಕ್ತಿಗಳನ್ನು ಪತ್ತೆಹಚ್ಚಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.ಮಿಥುನ್ ರೈಯವರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿದೆ‌.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com