BREAKING ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಗೆ ಎದೆನೋವು, ಆಸ್ಪತ್ರೆಗೆ ದಾಖಲು

ಮೈಸೂರು;ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್‌ ಮಹೇಶ್‌ ಎದೆನೋವು ಹಿನ್ನೆಲೆ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎದೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಎನ್‌ ಮಹೇಶ್‌ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಅಪೋಲೋ ಆಸ್ಪತ್ರೆಯ ಐಸಿಯುನಲ್ಲಿ ಶಾಸಕ ಎನ್‌ ಮಹೇಶ್‌ ಗೆ ಚಿಕಿತ್ಸೆ ನೀಡಲಾಗುತ್ತಿದೆ.

ವೈದ್ಯರು ಮಹೇಶ್‌ ಗೆ ಆಂಜಿಯೋಗ್ರಾಮ್‌ ಟೆಸ್ಟ್‌ ಮಾಡಿದ್ದಾರೆ.ಈ ವೇಳೆ ಶಾಸಕ ಎನ್‌ ಮಹೇಶ್‌ ಗೆ ಯಾವುದೇ ಸಮಸ್ಯೆಯಿಲ್ಲವೆಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಿಲಾಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com