ಆಂಬ್ಯುಲೆನ್ಸ್ ನಲ್ಲಿ ಮಲಗಿ ಎಸೆಸೆಲ್ಸಿ ಪರೀಕ್ಷೆ ಬರೆದ ಮುಬಾಶಿರಾ; ಪ್ರತಿಭಾವಂತ ವಿದ್ಯಾರ್ಥಿನಿ ಮುಬಾಶಿರಾಗೆ ಸಾಥ್ ಕೊಟ್ಟ ಶಿಕ್ಷಕರು

ಮುಂಬಯಿ:10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆಂಬ್ಯುಲೆನ್ಸ್‌ನಲ್ಲಿ ಮಲಗಿಕೊಂಡು ಪರೀಕ್ಷೆ ಬರೆದ ಘಟನೆ ಮುಂಬಯಿಯ ಬಾಂದ್ರಾದಲ್ಲಿ ನಡೆದಿದೆ.

ಅಂಜುಮನ್ ಶಾಲೆಯ ವಿದ್ಯಾರ್ಥಿನಿ ಮುಬಾಶಿರಾ ಸಾದಿಕ್ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿದೆ.ಆಕೆಯ ಎಡ ಪಾದಕ್ಕೆ ಗಂಭೀರವಾದ ಗಾಯಗಳಾಗಿದ್ದು ಆಕೆಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಪ್ರತಿಭಾವಂತಳಾದ ಮುಬಾಶಿರಾ ಶಸ್ತ್ರಚಿಕಿತ್ಸೆ ವೇಳೆ ಹೇಗಾದರೂ ನನಗೆ ಪರೀಕ್ಷೆ ಬರೆಯಲು ಅನುಮತಿಸಬೇಕೆಂದು ಮನವಿ ಮಾಡಿದ್ದರು.ಆದ್ದರಿಂದ ಪರೀಕ್ಷೆ ವೇಳೆ ಶಿಕ್ಷಕರು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಸಿಕೊಟ್ಟಿದ್ದಾರೆ‌.

ಸಹಾಯ ಮಾಡಿದ ಎಲ್ಲಾ ಶಿಕ್ಷಕರಿಗೆ ಮತ್ತು ಆಂಬ್ಯುಲೆನ್ಸ್ ಒದಗಿಸಿದ್ದಕ್ಕಾಗಿ ಕ್ಯಾನ್ಸರ್ ನೆರವು ಮತ್ತು ಸಂಶೋಧನಾ ಪ್ರತಿಷ್ಠಾನಕ್ಕೆ ಮುಬಾಶಿರಾ ಧನ್ಯವಾದ ಹೇಳಿದ್ದಾರೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com