ಮೂಡಿಗೆರೆ;ಯುವಕನಿಗೆ ಠಾಣೆಗೆ ಕರೆದೊಯ್ದು ಥಳಿತ ಆರೋಪ,ಇಬ್ಬರು ಪೊಲೀಸರು ಅಮಾನತು

ಮೂಡಿಗೆರೆ;ಯುವಕನನ್ನು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ ಆರೋಪದ ಮೇಲೆ ಮೂಡಿಗೆರೆ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ‌.

ಮೂಡಿಗೆರೆ ಪೊಲೀಸ್ ಠಾಣೆಯ ಪೇದೆಗಳಾದ ವಸಂತ್, ಲೋಹಿತ್ ಅಮಾನತುಗೊಂಡವರಾಗಿದ್ದಾರೆ.ಇದರ ಜೊತೆಗೆ
ಮೂಡಿಗೆರೆ ಠಾಣೆಯ ಸಬ್ ಇನ್ ಸ್ಪೆಕ್ಟರ್ ಆದರ್ಶ್ ವಿರುದ್ಧ ಇಲಾಖೆ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ.

ಕಳ್ಳತನದ ಆರೋಪದ ದೂರಿನನ್ವಯ ಮೂಡಿಗೆರೆ ಠಾಣೆಯ ಪೊಲೀಸರು ದಾರದಹಳ್ಳಿ ಗ್ರಾಮದ ಮಂಜು ಎಂಬವರನ್ನು ಠಾಣೆಗೆ ಕರೆದೊಯ್ದು ಥಳಿಸಿದ್ದಾರೆಂದು ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com