ಮಸ್ಕತ್ ; ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್‌ ಆಟವಾಡುತ್ತಿದ್ದ ಕೇರಳದ ಯವಕ ದಿಡೀರ್ ಕುಸಿದು ಬಿದ್ದು ಸಾವು, ವಿಡಿಯೋ ವೀಕ್ಷಿಸಿ..

ಮಸ್ಕತ್;ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್‌ ಆಟವಾಡುತ್ತಿದ್ದ
ಯವಕ ದಿಡೀರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಮಸ್ಕತ್ ನಲ್ಲಿ ನಡೆದಿದೆ.

ಕೇರಳ ಮೂಲದ ಯುವಕ ಮೃತಪಟ್ಟವರು ಎನ್ನಲಾಗಿದ್ದು
ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್‌ ಕೋರ್ಟ್‌ನಲ್ಲಿ ಆಟವಾಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ.ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಈ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗದೆ.

ವೈದ್ಯರು ಪರೀಕ್ಷೆ ಬಳಿಕ ಹೃದಯಾಘಾತಗೊಂಡು ಸಾವನ್ನಪ್ಪಿರುವುದನ್ನು ದೃಢಪಡಿಸಿದ್ದಾರೆ.

ಬ್ಯಾಡ್ಮಿಂಟನ್ ಆಟದ ವೇಳೆ‌ ನಡೆದ ಹೃದಯಾಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಟಾಪ್ ನ್ಯೂಸ್