ಮುಸ್ಲಿಂ ದಂಪತಿಗೆ ರಾಜ್ಯದಲ್ಲಿ ವಕ್ಫ್ ಮಂಡಳಿಯಿಂದ ಸಿಗಲಿದೆ ವಿವಾಹ ಪ್ರಮಾಣ ಪತ್ರ

ಬೆಂಗಳೂರು;ರಾಜ್ಯದಲ್ಲಿ ವಕ್ಫ್ ಮಂಡಳಿಯಿಂದ ಮುಸ್ಲಿಮ್ ದಂಪತಿಗೆ ವಿವಾಹ ಪ್ರಮಾಣ ಪತ್ರ ದೊರೆಯಲಿದೆ.

ವಿಕಾಸ ಸೌಧದಲ್ಲಿ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅಧ್ಯಕ್ಷತೆಯಲ್ಲಿ ನಡೆದ ವಕ್ಫ್ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಮೊದಲು ವಕ್ಫ್‌ನಿಂದ ನೀಡಲಾಗುತ್ತಿದ್ದ ವಿವಾಹ ಪ್ರಮಾಣ ಪತ್ರಕ್ಕೆ ಸಂಬಂಧಿಸಿ ಹೈದರಾಬಾದ್ ಕರ್ನಾಟಕದ ಖಾಝಿ ಮುಹಮ್ಮದ್ ಹುಸೈನ್ ಸಿದ್ದೀಖಿ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದಲ್ಲಿ ಪ್ರಶ್ನಿಸಿದ್ದರು.

ಈ ಹಿನ್ನೆಲೆಯಲ್ಲಿ ವಕ್ಫ್‌ನಿಂದ ವಿವಾಹ ಪ್ರಮಾಣ ಪತ್ರ ನೀಡುವುದಕ್ಕೆ ತಡೆ ಉಂಟಾಗಿತ್ತು.ಈ ಕುರಿತು ನಿರ್ಧಾರ ತೆಗೆದುಕೊಳ್ಳುವಂತೆ ಸರಕಾರಕ್ಕೆ ಸೂಚಿಸಲಾಗಿತ್ತು.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com