ಉಪ್ಪಿನಂಗಡಿ:ಸಾಮಾಜಿಕ ಮುಂದಾಳು, ಉದ್ಯಮಿ ಹಾಜಿ ಮುಸ್ತಫಾ ಕೆಂಪಿ ನಿಧನರಾಗಿದ್ದಾರೆ.
49 ವರ್ಷದ ಮುಸ್ತಫಾ ಕೆಂಪಿ ಅಲ್ಪ ಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇವರು ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷರಾಗಿದ್ದಾರೆ. ಮೃತರು ಪತ್ನಿ ಮತ್ತು ಐವರು ಪುತ್ರರು ಹಾಗೂ ಇಬ್ನರು ಪುತ್ರಿಯರನ್ನು ಅಗಲಿದ್ದಾರೆ.