ತಂದೆಯ ಆತ್ಮಹತ್ಯೆ ಸುದ್ದಿ ಕೇಳಿ ಮಗ ನೇಣಿಗೆ ಶರಣು; ಒಂದೇ ಜಾಗದಲ್ಲಿ ಇಬ್ಬರ ಅಂತ್ಯಸಂಸ್ಕಾರ ನಡೆಸಿದ ಸಂಬಂಧಿಕರು

ಮೈಸೂರು; ತಂದೆ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ.

ಜಕ್ಕಳ್ಳಿ ನಿವಾಸಿ ತಂದೆ ನಾಗೇಗೌಡ (55), ಪುತ್ರ ಮಧು (24) ಆತ್ಮಹತ್ಯೆಗೆ ಶರಣಾದವರು.ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ಪ ನೇಣು ಬಿಗಿದುಕೊಂಡಿದ್ದಾನೆ. ತಂದೆ ಸಾವಿನ ಸುದ್ದಿ ತಿಳಿದು ಮನನೊಂದ ಮಗ ಮಧು ತಡರಾತ್ರಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.

ಸುದ್ದಿ ತಿಳಿದು ಸಂಬಂಧಿಕರು ಬಂದು ಅಪ್ಪ-ಮಗನನ್ನು
ಒಂದೇ ಜಾಗದಲ್ಲಿ ಏಕಕಾಲದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ.

ಈ ಕುರಿತು ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com