ಉಪ್ಪಿನಂಗಡಿ; ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ ಮೃತ್ಯು

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ಎಂಬಲ್ಲಿ ನಡೆದಿದೆ.

ಯೂಸುಫ್ ಅವರ ಪುತ್ರ ಮಹಮ್ಮದ್‌ ಇರ್ಫಾನ್‌ (18) ಹೃದಯಘಾತಕ್ಕೆ ಒಳಗಾಗಿ ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ಸೋಮವಾರ ಸಂಜೆ ಮೃತಪಟ್ಟಿದ್ದಾರೆ.

ಎ.ಸಿ. ಮೆಕಾನಿಕ್‌ ವ್ಯಾಸಂಗ ಮಾಡುತ್ತಿದ್ದ ಇರ್ಫಾನ್‌ ತಂದೆ, ತಾಯಿ, ಮೂವರು ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು