ನೇಪಾಳ; ಪ್ರಯಾಣಿಕರಿದ್ದ ಹೆಲಿಕಾಪ್ಟರ್ ನಾಪತ್ತೆ

ಕಠ್ಮಂಡು:ನೇಪಾಳದಲ್ಲಿ ಮೌಂಟ್ ಎವರೆಸ್ಟ್ ನಲ್ಲಿ 6 ಜನ ವಿದೇಶಿಗರಿದ್ದ ಹೆಲಿಕಾಪ್ಟರ್ ನಾಪತ್ತೆಯಾಗಿದೆ ಎಂದು ವರದಿಯಾಗಿದೆ.

ಸೋಲುಖುಂಬುವಿನಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಬೆಳಿಗ್ಗೆ ಸುಮಾರು 10 ಗಂಟೆಗೆ ಕಂಟ್ರೋಲ್ ಟವರ್‌ ನೊಂದಿಗೆ ಸಂಪರ್ಕ ಕಡಿತಗೊಂಡಿದೆ ಎಂದು ವರದಿಯಾಗಿದೆ.

ಹೆಲಿಕಾಪ್ಟರ್ ಬೆಳಗ್ಗೆ 10:12ಕ್ಕೆ (ಸ್ಥಳೀಯ ಸಮಯ) ರಾಡಾರ್‌ನಿಂದ ಹೊರಬಂದಿದೆ.

ನಾಪತ್ತೆಯಾದ ಹೆಲಿಕಾಪ್ಟರ್‌ನಲ್ಲಿ 5 ವಿದೇಶಿ ಪ್ರಜೆಗಳಿದ್ದರು ಎಂದು ವರದಿಯಾಗಿದೆ.

ಟಾಪ್ ನ್ಯೂಸ್