ಬಂಟ್ವಾಳ; ಕೊಲೆಯತ್ನ ಪ್ರಕರಣ, ಆರೋಪಿ ಬಂಧನ

-ನಿಸಾರ್ ಅಹ್ಮದ್ ಬಂಧಿತ ಆರೋಪಿ.

ಬಂಟ್ವಾಳ;ಯುವಕನನ್ನು ಕತ್ತರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ‌.

ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್ ಅಹ್ಮದ್ ಬಂಧಿತ ಆರೋಪಿ.

ನಿಸಾರ್ ಫೆ.18ರಂದು ಪಾಣೆಮಂಗಳೂರು ಸಮೀಪದ ಜೈನರಪೇಟೆ ನಿವಾಸಿ ಸುಲೈಮಾನ್ ಗೆ ಈತ ಕತ್ತರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿದ್ದ ಎಂದು ಆರೋಪಿಸಲಾಗಿದೆ‌.ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.

ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಇದೀಗ ಬಂಧಿಸಿದ್ದಾರೆ

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com