ಪೈವಳಿಕೆ ವಿದ್ಯಾರ್ಥಿಯೋರ್ವನ ಮೇಲೆ ರ‍್ಯಾಗಿಂಗ್‌, ಆಸ್ಪತ್ರೆಗೆ ದಾಖಲು

ಕಾಸರಗೋಡು;ರ‍್ಯಾಗಿಂಗ್‌ ಪ್ರಕರಣವೊಂದು ಪೈವಳಿಕೆ ಸರಕಾರಿ ಶಾಲೆಯಲ್ಲಿ‌ ನಡೆದಿದ್ದು, 12ನೇ ತರಗತಿ ವಿದ್ಯಾರ್ಥಿಯೋರ್ವನ ಮೇಲೆ ವಿದ್ಯಾರ್ಥಿಗಳು ಹಲ್ಲೆ ಮಾಡಿರುವುದಾಗಿ ದೂರಲಾಗಿದೆ.

ಪೈವಳಿಕೆ ಕಾಯರ್ ಕಟ್ಟೆ ಜಿ.ಎಚ್.ಎಸ್ ಶಾಲೆಯ ವಿದ್ಯಾರ್ಥಿ ಮುಹಮ್ಮದ್ ಅದ್ನಾನ್ (17) ಹಲ್ಲೆಗೆ ಒಳಗಾದ ವಿದ್ಯಾರ್ಥಿ.ಈತನ ತಲೆ ಮತ್ತು ಹಣೆಗೆ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ ಎಂದು ದೂರಲಾಗಿದೆ.

ಅದ್ನಾನ್ ಶುಕ್ರವಾರ ತರಗತಿ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯಾರ್ಥಿಗಳ ತಂಡ ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದೆ.ಇದೀಗ ಆತನಿಗೆ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com