15 ದಿನಗಳ ಅಂತರದಲ್ಲಿ ಒಂದೇ ಪ್ರದೇಶದಲ್ಲಿ 14 ಮಕ್ಕಳು ಸೇರಿ 18 ಮಂದಿ ನಿಗೂಢ ಕಾಯಿಲೆಗೆ ಬಲಿ; ವೈದ್ಯರಲ್ಲಿ ಆತಂಕ

ಪಾಕಿಸ್ತಾನ;ಕರಾಚಿಯ ಕೆಮಾರಿ ಪ್ರದೇಶದಲ್ಲಿ ನಿಗೂಢ ಕಾಯಿಲೆಗೆ 15 ದಿನಗಳ ಅಂತರದಲ್ಲಿ ಮಕ್ಕಳು ಸೇರಿ 18 ಮಂದಿ ನಿಗೂಢವಾಗಿ‌ ಮೃತಪಟ್ಟಿದ್ದಾರೆ.

ಜನವರಿ 10ರಿಂದ 25ರವರೆಗೆ ಕೆಮಾರಿಯ ಮವಾಚ್ಗೋಥ್ ಪ್ರದೇಶದಲ್ಲಿ ನಿಗೂಢ ಕಾಯಿಲೆಯಿಂದ 14 ಮಕ್ಕಳ ಸಹಿತ 18 ಮಂದಿ ಮೃತಪಟ್ಟಿದ್ದಾರೆ.ಮೃತರಲ್ಲಿ ಒಂದೇ ಕುಟುಂಬದ 6 ಮಂದಿ ಸೇರಿದ್ದಾರೆ.

ಸಾವಿಗರ ಕಾರಣ ನಿಗೂಢವಾಗಿದೆ.ಮವಾಚ್ಗೋಥ್ ಪ್ರದೇಶವು ಕರಾವಳಿ ತೀರಕ್ಕೆ ಸಮೀಪದಲ್ಲಿರುವುದರಿಂದ ಇದು ಸಮುದ್ರ ಅಥವಾ ನೀರಿಗೆ ಸಂಬಂಧಿಸಿದ ಕಾಯಿಲೆಯಾಗಿರಬಹುದೆಂದು ಅಂದಾಜಿಸಲಾಗಿದೆ ಎಂದವರು ಹೇಳಿದ್ದಾರೆ.

ಮೃತಪಟ್ಟವರು ತೀವ್ರ ಜ್ವರ,ಗಂಟಲಿನಲ್ಲಿ ಊತ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ಮೃತರ ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ರಾಹುಲ್ ಗೆ ಜೈಲು ಶಿಕ್ಷೆ ತೀರ್ಪು ಬೆನ್ನಲ್ಲೇ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಮಾಜಿ ಸಚಿವೆ; ಏನಿದು ಮೋದಿ ಹೇಳಿಕೆ

ನವದೆಹಲಿ;ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯ ಮೋದಿ ಉಪನಾಮ ಮಾನನಷ್ಟಕ್ಕೆ ಸಂಬಂಧಿಸಿ ಜೈಲು ಶಿಕ್ಷೆ

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com