ಇಬ್ಬರು ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರದಿಂದ ದಾಳಿ

-ಇಬ್ಬರು ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರದಿಂದ ದಾಳಿ

ಪಾಲಕ್ಕಾಡ್ (ಕೇರಳ): ಇಬ್ಬರು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸೇರಿದಂತೆ ಮೂವರು ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಮಾರ್ಚ್ 14ರ ರಾತ್ರಿ ಈ ಘಟನೆ ನಡೆದಿದೆ.

ವಿಷ್ಣು ಮತ್ತು ದಿನೇಶ್ ಎಂಬ ಇಬ್ಬರು ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ದಾಳಿಕೋರರನ್ನು ತಡೆಯಲು ಮುಂದಾದಾಗ ವಿಷ್ಣುವಿನ ತಾಯಿ ಮೇಲೂ ಹಲ್ಲೆ ನಡೆಸಿದ್ದಾರೆ.

ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಲತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com