ಪಣಂಬೂರು; ಬಾಲಕಿಯ ಅಪಹರಣ ಪ್ರಕರಣಕ್ಕೆ ತಿರುವು

ಪಣಂಬೂರು:ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.ಪಣಂಬೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಾಲಕಿ ಸಹಿತ ಆರೋಪಿಯನ್ನು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಧಿತನನ್ನು ಕಸ್ಬಾ ಬೆಂಗ್ರೆ ನಿವಾಸಿ ಮುಹಮ್ಮದ್‌ ಸರ್ಫರಾಝ್‌ ಯಾನೆ ಚಪ್ಪು (22) ಎಂದು ಗುರುತಿಸಲಾಗಿದೆ.

ಆ.10ರಂದು ಆರೋಪಿಯು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಅಪಹರಣ ಮಾಡಿರುವುದಾಗಿ ಬಾಲಕಿಯ ಪೋಷಕರು ಪಣಂಬೂರು ಪೊಲೀಸರಿಗೆ ದೂರು ನೀಡಿದ್ದರು.

ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪಣಂಬೂರು ಪೊಲೀಸ್‌ ಠಾಣೆಯ ಪೊಲೀಸರ ತಂಡ
ಕಾರ್ಯಾಚರಣೆ ನಡೆಸಿ ಅಪಹರಣಕ್ಕೊಳಗಾಗಿದ್ದ ಬಾಲಕಿ ಸಹಿತ ಆರೋಪಿ ಮುಹಮ್ಮದ್‌ ಸರ್ಫರಾಝ್‌ ನನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು